Bhagyada Balegara Lyrics in Kannada | ಭಾಗ್ಯದ ಬಳೆಗಾರ ಹಾಡು ಲಿರಿಕ್ಸ್‌

0

Bhagyada Balegara Lyrics in Kannada ಭಾಗ್ಯದ ಬಳೆಗಾರ ಹಾಡು ಲಿರಿಕ್ಸ್‌ in kannada

Bhagyada Balegara Lyrics in Kannada

Bhagyada Balegara Lyrics in Kannada
Bhagyada Balegara Lyrics in Kannada | ಭಾಗ್ಯದ ಬಳೆಗಾರ ಹಾಡು ಲಿರಿಕ್ಸ್‌

ಈ ಲೇಖನಿಯಲ್ಲಿ ಭಾಗ್ಯದ ಬಳೆಗಾರ ಸಾಂಗ್‌ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.

ಭಾಗ್ಯದ ಬಳೆಗಾರ ಹಾಡು

ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ

ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ

ನಿನ್ನ ತವರೂರಾ ನಾನೇನು ಬಲ್ಲೆನು
ನಿನ್ನ ತವರೂರಾ ನಾನೇನು ಬಲ್ಲೆನು
ಗೋತ್ತಿಲ್ಲ ಎನಗೆ ಗುರಿಯಿಲ್ಲ ಎಲೆಬಾಲೆ
ಗೋತ್ತಿಲ್ಲ ಎನಗೆ ಗುರಿಯಿಲ್ಲ ಎಲೆಬಾಲೆ

ತೋರಿಸು ಬಾರೆ ತವರೂರ

ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಬಾಳೆ ಬಲಕ್ಕೆ ಬೀಡು ಸೀಬೆ ಎಡಕ್ಕೆ ಬೀಡು
ಬಾಳೆ ಬಲಕ್ಕೆ ಬೀಡು ಸೀಬೆ ಎಡಕ್ಕೆ ಬೀಡು
ನಟ್ಟ ನಡುವೇಲ್ಲಿ ನೀ ಹೋಗು ಬಳೆಗಾರ
ನಟ್ಟ ನಡುವೇಲ್ಲಿ ನೀ ಹೋಗು ಬಳೆಗಾರ
ಅಲ್ಲಿಹುದೆನ್ನಾ ತವರೂರು

ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ
ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ

ಹಂಚಿನಾ ಮನೆ ಕಾಣೋ ಕಂಚಿನಾ ಕದ ಕಾಣೋ
ಹಂಚಿನಾ ಮನೆ ಕಾಣೋ ಕಂಚಿನಾ ಕದ ಕಾಣೋ
ಇಂಚಾಡೋವೆರಡು ಗಿಳಿ ಕಾಣೋ ಬಳೆಗಾರ
ಅಲ್ಲಿಹುದೆನ್ನಾ ತವರೂರು

ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ
ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ

ಆಲೆ ಆಡುತ್ತಾವೇ ಗಾಣ ತಿರುಗುತ್ತಾವೇ
ಆಲೆ ಆಡುತ್ತಾವೇ ಗಾಣ ತಿರುಗುತ್ತಾವೇ
ನವಿಲು ಸಾರಂಗ ನಲಿದಾವೇ ಬಳೆಗಾರ
ಅಲ್ಲಿಹುದೆನ್ನಾ ತವರೂರು

ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ
ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ

ಮುತ್ತೈದೆ ಹಟ್ಟೀಲಿ ಮುತ್ತಿನ ಚಪ್ರಾಹಾಸಿ
ಮುತ್ತೈದೆ ಹಟ್ಟೀಲಿ ಮುತ್ತಿನ ಚಪ್ರಾಹಾಸಿ

ನಟ್ಟ ನಡುವೇಲ್ಲಿ ಪಗಡೆಯ ಆಡುತ್ತಾಳೆ
ನಟ್ಟ ನಡುವೇಲ್ಲಿ ಪಗಡೆಯ ಆಡುತ್ತಾಳೆ
ಅವಳೆ ಕಣೋ ನನ್ನ ಹಡೆದವ್ವ

ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ
ಮುತ್ತೈದೆ ಎಲೆ ಹೆಣ್ಣೆ ತೋರು ಬಾ ನಿನ್ನ ತವರೂರಾ

ಅಚ್ಚ ಕೆಂಪಿನ ಬಳೆ,ಹಸಿರು ಗೀರಿನ ಬಳೆ
ಅಚ್ಚ ಕೆಂಪಿನ ಬಳೆ,ಹಸಿರು ಗೀರಿನ ಬಳೆ
ನನ್ನ ಹಡೆದವ್ವಗೆ ಬಲು ಆಸೆ ಬಳೆಗಾರ
ನನ್ನ ಹಡೆದವ್ವಗೆ ಬಲು ಆಸೆ ಬಳೆಗಾರ
ಕೊಂಡು ಹೋಗೊ ನನ್ನ ತವರೀಗೆ

ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ
ಭಾಗ್ಯದ ಬಳೆಗಾರ ಹೋಗಿ ಬಾ ನನ್ ತವರೀಗೇ

Bhagyada Balegara Lyrics in English 

Bhagyada balegara hogi ba nan thavarige
Ninna thavarura nanenu ballenu
Gothilla enage guriyilla elebale

Thorisu bare thavarura
Bhagyada balegara hogi ba nan thavarige

Bale balakke bidu seege edakke bidu
Natta naduveli ni hogu balegara

Allihudenna thavarooru
Muttaide ele henne thoru ba nin thavaroora

Hanchina mane kano kanchina kada kano

Inchadoveradu gini kano balegara
Allihudenna thavarooru

Muttaide ele henne thoru ba nin thavaroora

Ale aduthave gana thiruguthave

Navilu saranga nalithave balegara

Allihudenna thavarooru

Muttaide ele henne thoru ba nin thavaroora

Muttaide hattili muttina chaprahaki
Natta naduveli pagadeya aduthale

Avle kano nana hadedavva
Bhagyada balegara hogi ba nan thavarige

ಇತರೆ ವಿಷಯಗಳು :

ಚಂದ್ರಯಾನ ಬಗ್ಗೆ ಪ್ರಬಂಧ

ಬಾಹ್ಯಾಕಾಶದಲ್ಲಿ ಭಾರತದ ಸಾಧನೆ ಪ್ರಬಂಧ

Leave A Reply

Your email address will not be published.