Guru Brahma Guru Vishnu Lyrics in Kannada | ಗುರು ಬ್ರಹ್ಮ ಗುರು ವಿಷ್ಣು ಗುರುರ್ದೇವೋ ಮಹೇಶ್ವರ

0

Guru Brahma Guru Vishnu Lyrics in Kannada ಗುರು ಬ್ರಹ್ಮ ಗುರು ವಿಷ್ಣು ಗುರುರ್ದೇವೋ ಮಹೇಶ್ವರ in kannada

Guru Brahma Guru Vishnu Lyrics in Kannada

Guru Brahma Guru Vishnu Lyrics in Kannada
Guru Brahma Guru Vishnu Lyrics in Kannada | ಗುರು ಬ್ರಹ್ಮ ಗುರು ವಿಷ್ಣು ಗುರುರ್ದೇವೋ ಮಹೇಶ್ವರ

ಈ ಲೇಖನಿಯಲ್ಲಿ ಗುರು ಬ್ರಹ್ಮ ಗುರು ವಿಷ್ಣು ಗುರುರ್ದೇವೋ ಮಹೇಶ್ವರ ಲಿರಿಕ್ಸ್‌ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.

ಗುರು ಬ್ರಹ್ಮ ಗುರು ವಿಷ್ಣು ಗುರುರ್ದೇವೋ ಮಹೇಶ್ವರ

ಗುರು ಬ್ರಹ್ಮ ಗುರು ವಿಷ್ಣು ಗುರುರ್ದೇವೋ ಮಹೇಶ್ವರ
ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮ

(ಗುರುವೇ ಬ್ರಹ್ಮ, ಗುರುವೇ ವಿಷ್ಣು,ಗುರುವೇ ದೇವನಾದ ಮಹೇಶ್ವರ
ಗುರುವೇ ಸಾಕ್ಷಾತ್ ಪರಬ್ರಹ್ಮ ಅಂತಹ ಶ್ರೀ ಗುರುವಿಗೆ ನಮಸ್ಕಾರ)

ಅಜ್ಞಾನ ತಿಮಿರಾಂಧಸ್ಯ ಜ್ಞಾನಾಂಜನ ಶಲಾಕಯಾ
ಚಕ್ಷುರುನ್ಮೀಲಿತಂ ಯೇನ ತಸ್ಮೈ ಶ್ರೀ ಗುರವೇ ನಮ

(ಅಜ್ಞಾನವೆಂಬ ಕತ್ತಲೆಯಿಂದ ಅಂಧನಾದವನ ಕಣ್ಣನ್ನು ಜ್ಞಾನವೆಂಬ
ಅಂಜನ ಶಲಾಕೆಯಿಂದ ಬಿಡಿಸಿದ ಶ್ರೀ ಗುರುವಿಗೆ ನಮಸ್ಕಾರ)

ಅಖಂಡ ಮಂಡಲಾಕಾರಂ ವ್ಯಾಪ್ತಮ್ ಯೇನ ಚರಾಚರಮ್
ತತ್ಪದಂ ದರ್ಶಿತಂ ಯೇನ ತಸ್ಮೈ ಶ್ರೀ ಗುರವೇ ನಮ

(ಅಖಂಡ ಮಂಡಲಾಕಾರವಾದ ಚರಾಚರ ಜಗತ್ತನ್ನು ವ್ಯಾಪಿಸಿರುವ ತತ್ವವು
ಯಾರಿಂದ ತೋರಿಸಲ್ಪಟ್ಟಿತೋ ಅಂತಹ ಶ್ರೀ ಗುರುವಿಗೆ ನಮಸ್ಕಾರ)

ಇತರೆ ವಿಷಯಗಳು :

ಕಣ್ಣುಗಳೆರಡು ಸಾಲದಮ್ಮ ಲಿರಿಕ್ಸ್‌

ಆದಿತ್ಯ ಹೃದಯ ಸ್ತೋತ್ರ ಕನ್ನಡ

Leave A Reply

Your email address will not be published.