Male Ninthu Hoda Mele Lyrics in Kannada | ಮಳೆ ನಿಂತು ಹೋದ ಮೇಲೆ ಸಾಂಗ್‌ ಲಿರಿಕ್ಸ್‌

0

Male Ninthu Hoda Mele Lyrics in Kannada ಮಳೆ ನಿಂತು ಹೋದ ಮೇಲೆ ಸಾಂಗ್‌ ಲಿರಿಕ್ಸ್‌ lyrics in kannada

Male Ninthu Hoda Mele Lyrics in Kannada
Male Ninthu Hoda Mele Lyrics in Kannada | ಮಳೆ ನಿಂತು ಹೋದ ಮೇಲೆ ಸಾಂಗ್‌ ಲಿರಿಕ್ಸ್‌

ಈ ಲೇಖನಿಯಲ್ಲಿ ಮಳೆ ನಿಂತು ಹೋದ ಮೇಲೆ ಸಾಂಗ್‌ ಲಿರಿಕ್ಸ್‌ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.

ಚಲನಚಿತ್ರ: ಮಿಲನ
ಹಾಡಿದವರು: ಸೋನು ನಿಗಮ್, ಶ್ರೇಯ ಗೋಶಲ್
ನಟಿಸಿದವರು: ಪುನೀತ್, ಪಾರ್ವತಿ

ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವುದು ಏನೋ ಉಳಿದು ಹೋಗಿದೆ
ಹೇಳಲಿ ಹೇಗೆ ತಿಳಿಯದಾಗಿದೆ…
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ….

ನೋವಿನಲ್ಲಿ ಜೀವ ಜೀವ ಅರಿತಾನಂತರ, ನಲಿವು ಬೇರೆ ಏನಿದೆ ಪ್ರೀತಿ ಅಂತರ
ನಿನ್ನ ಹಾಡಿನಲ್ಲಿ ಇಂದು ಬೆರೆವ ಕಾತರ, ಒಂದೆ ಸಾರಿ ನೀ ಕೇಳೆಯಾ ಈ ಸ್ವರ
ಮನಸಲ್ಲಿ ಚೂರು ಜಾಗ ಬೇಕಿದೆ, ಕೇಳಲಿ ಹೇಗೆ ತಿಳಿಯದಾಗಿದೆ
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ….

ಕಣ್ಣು ತೆರೆದು ಕಾಣುವ ಕನಸೇ ಜೀವನ, ಸಣ್ಣ ಹಠವ ಮಾಡಿದೆ ಹೃದಯ ಈ ದಿನ
ಎದೆಯ ದೂರವಾಣಿಯ ಕರೆಯ ರಿಂಗನ, ಕೇಳು ಜೀವವೇ ಏತಕೆ ಕಂಪನ
ಹೃದಯವು ಇಲ್ಲೇ ಕಳೆದು ಹೋಗಿದೆ, ಹುಡುಕಲೇ ಬೇಕೆ ತಿಳಿಯದಾಗಿದೆ

ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ
ಹೇಳುವುದು ಏನೋ ಉಳಿದು ಹೋಗಿದೆ
ಹೇಳಲಿ ಹೇಗೆ ತಿಳಿಯದಾಗಿದೆ…
ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ
ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ….

ಇತರೆ ವಿಷಯಗಳು :

ಕಮಲದ ಮೊಗದೋಳೆ ಸಾಂಗ್‌ ಲಿರಿಕ್ಸ್‌ ಕನ್ನಡ

ಗಜಮುಖನೆ ಗಣಪತಿಯೇ ಸಾಂಗ್‌ ಲಿರಿಕ್ಸ್‌ ಕನ್ನಡ

Leave A Reply

Your email address will not be published.