Neera Bittu Nelada Mele Lyrics in Kannada | ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌ ಲಿರಿಕ್ಸ್‌ ಕನ್ನಡ

0

Neera Bittu Nelada Mele Lyrics in Kannada ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌ ಲಿರಿಕ್ಸ್‌ ಕನ್ನಡ song lyrics in kannada

Neera Bittu Nelada Mele Lyrics in Kannada
Neera Bittu Nelada Mele Lyrics in Kannada | ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌ ಲಿರಿಕ್ಸ್‌ ಕನ್ನಡ

ಈ ಲೇಖನಿಯಲ್ಲಿ ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು ಸಾಂಗ್‌ ಲಿರಿಕ್ಸ್‌ ನಿಮಗೆ ಅನುಕೂಲವಾಗುವಂತೆ ನಮ್ಮ post ನಲ್ಲಿ ತಿಳಿಸಲಾಗಿದೆ.

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ ನನ್ನ ಬಿಟ್ಟು ನಿನ್ನ
ಜೀವನಾ ಸಾಗದು ಜೀವನಾ ಸಾಗದು

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆ ಎಂದು ನಲಿಯದು
ಸೂರ್ಯ ಬರದೆ ಕಮಲವೆಂದು ಅರಳದು
ಚಂದ್ರನಿರದೆ ತಾರೆ ಎಂದು ನಲಿಯದು
ಒಲವು ಮೂಡದಿರಲು ಮನವು ಅರಳದು
ಮನವು ಅರಳದಿರಲು ಗೆಲುವು ಕಾಣದು
ಮನವು ಅರಳದಿರಲು ಗೆಲುವು ಕಾಣದು

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ ನನ್ನ ಬಿಟ್ಟು ನಿನ್ನ
ಜೀವನಾ ಸಾಗದು ಜೀವನಾ ಸಾಗದು

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ಲೋಕದಲ್ಲಿ ಗಂಡು ಹೆಣ್ಣಿಗಾಸರೆ
ಆದರಿಲ್ಲಿ ನಾನು ನಿನ್ನ ಕೈಸೆರೆ
ಲೋಕದಲ್ಲಿ ಗಂಡು ಹೆಣ್ಣಿಗಾಸರೆ
ಆದರಿಲ್ಲಿ ನಾನು ನಿನ್ನ ಕೈಸೆರೆ
ಕೂಡಿ ನಲಿವ ಆಸೆ ಮನದಿ ಆಗಿದೆ
ಹಿತವು ಎಲ್ಲಿ ನಾವು ಬೇರೆ ಆದರೆ
ಹಿತವು ಎಲ್ಲಿ ನಾವು ಬೇರೆ ಆದರೆ

ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು
ನೆಲವ ಬಿಟ್ಟು ನೀರ ಮೇಲೆ ಬಂಡಿ ಹೋಗದು
ನಿನ್ನ ಬಿಟ್ಟು ನನ್ನ ನನ್ನ ಬಿಟ್ಟು ನಿನ್ನ
ಜೀವನಾ ಸಾಗದು ಜೀವನಾ ಸಾಗದು
ನೀರ ಬಿಟ್ಟು ನೆಲದ ಮೇಲೆ ದೋಣಿ ಸಾಗದು

ಇತರೆ ವಿಷಯಗಳು :

ಅಷ್ಟ ಲಕ್ಷ್ಮಿ ಅಷ್ಟೋತ್ತರ

ದಾಸನ ಮಾಡಿಕೊ ಎನ್ನ ಸಾಂಗ್‌ ಲಿರಿಕ್ಸ್‌ ಕನ್ನಡ

Leave A Reply

Your email address will not be published.